Published On: Fri, Oct 7th, 2022

ಗೇಟು ಮೈಮೇಲೆ ಬಿದ್ದು ಬಾಲಕ ಸಾವು

ಮಂಗಳೂರು: ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ ಮಗು ಮೃತ ದುರ್ದೈವಿ.

ಹಮ್ದಾನ್ ನಿನ್ನೆ ಆಟವಾಡುವಾಗ ಮೈಮೇಲೆ ಗೇಟು ಬಿದ್ದಿತ್ತು. ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter