ಡಾ.ಏನ್.ಎಸ್. ಎ. ಎಮ್ ಪ.ಪೂ.ಕಾಲೇಜು ನಂತೂರು ಇದರ ವಾರ್ಷಿಕ ವಿಶೇಷ ಶಿಬಿರ
ಶಂಭೂರು: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆಯ ಡಾ.ಏನ್.ಎಸ್. ಎ. ಎಮ್ ಪದವಿ ಪೂರ್ವ ಕಾಲೇಜು ನಂತೂರು ಮಂಗಳೂರು ಇದರ ವಾರ್ಷಿಕ ವಿಶೇಷ ಶಿಬಿರಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.