ಕಾರಿಂಜ ಕ್ಷೇತ್ರ ಬಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬಸ್ ನಿಲ್ದಾಣ ಉದ್ಘಾಟನೆ
ಬಂಟ್ವಾಳ : ತಾಲ್ಲೂಕಿನ ಕಾರಿಂಜ ಕ್ಷೇತ್ರ ಬಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಅ.09ರಂದು ಭಾನುವಾರ ಲೋಕಾರ್ಪಣೆಗೊಂಡ ರುದ್ರಗಿರಿ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ರವಿರಾಜ್ ಬಿ.ಸಿ.ರೋಡು ಮಾತನಾಡಿದರು.