ಬಂಟ್ವಾಳ: ನೆಲ್ಯಾಡಿ ದ. ಕ.ಜಿ. ಪ. ಹಿ. ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ೧೪ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ವಿ.ಎಸ್‌ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ, ಬಂಟ್ವಾಳದ ಹುಡುಗರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಉಪಾಧ್ಯಕ್ಷೆ ವತ್ಸಲಾ ಕಾಮತ್, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ, ಅನಿರುದ್ಧ ಕಾಮತ್, ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

By suddi9

Leave a Reply

Your email address will not be published. Required fields are marked *