ಕುಕ್ಕಿಪಾಡಿ: ೧೫ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ
ಬಂಟ್ವಾಳ : ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅ.೧೫ರಂದು ಶನಿವಾರ ಸರ್ಕಾರದ ಆದೇಶದಂತೆ ತಹಶೀಲ್ದಾರ್ ಡಾ.ಸ್ಮಿತಾ ರಾಮು ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಅಂದು ಬೆಳಿಗ್ಗೆ ಗಂಟೆ ೧೦ರಿಂದ ೫ರತನಕ ನಾಗರಿಕರಿಂದ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.