Published On: Sat, Oct 15th, 2022

ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಮತ್ತು ಸಾಲೆತ್ತೂರು ಮತ್ತು ಧರ್ಮಸ್ಥಳ ಜನಜಾಗೃತಿ ವೇದಿಕೆ ಸಾಲೆತ್ತೂರು ವಲಯ ಇದರ ಪ್ರಾಯೋಜಕತ್ವದಲ್ಲಿ ಎ ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಎ.ಜೆ.ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮವು ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನಯ ಲಯನ್ಸ್ ಸ್ಥಾಪಕ ಸದಸ್ಯ ಸಿ ವಿ ಗೋಪಾಲಕೃಷ್ಣ ಭಟ್ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೇಶ್ ಭಂಢಾರಿ, ಲಯನ್ಸ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ವೈದ್ಯರು, ಆಶಾ ಕಾರ್ಯಕರ್ತೆಯರು, ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ , ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter