Published On: Sat, Oct 15th, 2022

ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ ಕೋರ್ಸ್ ಗಳು ಲಭ್ಯವಿದೆ. ಆಸಕ್ತಿಯುಳ್ಳವರು ರಾಮಕೃಷ್ಣ ತಪೋವನದ ಕಛೇರಿಯನ್ನು ಅಥವಾ ಈ  ನಂಬರಿಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. 

ಸಂಪರ್ಕಿಸಿ : 9743349799, 9844974206, 8722441939
ವಿ.ಸೂ: ಭಾನುವಾರ ಸ್ಪೆಷಲ್ ಕ್ಲಾಸ್ ಗಳು: ಹೊಲಿಗೆ , ಮೆಷಿನ್‌ ಎಂಬ್ರಾಡರಿ, ಬ್ಯೂಟಿಷಿಯನ್ ತರಬೇತಿ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter