ಬಂಟ್ವಾಳ: ತಾಲ್ಲೂಕಿನ ಪ್ರಸಿದ್ಧ ನಂದಾವರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಅನುಜ್ಞಾ ಕಲಶ ಶನಿವಾರ ನಡೆಯಿತು.

ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಗಡಿ ಪ್ರಧಾನ ಮುಂಡಪಶೆಟ್ಟಿ ಯಾನೆ ಕೊಚು ಬಂಡಾರಿ. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಸಿಇಒ ಜಯಮ್ಮ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *