ಅಮ್ಮುಂಜೆ ಬಾರಿಂಜೆ ಹೊಸಮನೆ ಶೀನ ಶೆಟ್ಟಿ ನಿಧನ
ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬಾರಿಂಜೆ ಹೊಸಮನೆ ಶೀನ ಶೆಟ್ಟಿ (೯೩) ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.೨೦ರಂದು ಗುರುವಾರ ತನ್ನಸ್ವಗ್ರಹದಲ್ಲಿ ನಿಧನಹೊಂದಿದರು. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದು ಭಾರತೀಯ ಜನತಾ ಪಾರ್ಟಿ ಯ ಹಿರಿಯ ಮುಖಂಡ ಧಾರ್ಮಿಕ ಮುಂದಾಳು ಹಾಗೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು.