ಕೈಕಂಬ: ಕರಿಯಂಗಳ ಗ್ರಾಮದ ಸುಲ್ತಾಡಿ ದಿವಂಗತ ಊವಯ್ಯ ಪೂಜಾರಿಯವರ ಪುತ್ರ ಪದ್ಮನಾಭ ಪೂಜಾರಿ(೫೮) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಒರ್ವ ಪುತ್ರಿ, ಒರ್ವ ಪುತ್ರನನ್ನು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

SUDDI9 MEDIA NETWORK