ವಿಟ್ಲ: ವಿಟ್ಠಲ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ನಾಯಕ್ ಧ್ವಜಾರೋಹಣ ನೆರವೇರಿಸಿದರು. ಪುಷ್ಪಾ ಕ್ಲಿನಿಕ್ ನ ಡಾ| ವಿ ಕೆ ಹೆಗ್ಡೆ, ಸಂಜೀವ ಪೂಜಾರಿ, ವಿಟ್ಠಲ ವಿದ್ಯಾ ಸಂಘದ ಕೋಶಾಧಿಕಾರಿ ಬಾಬು ಕೆ ವಿ, ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್, ಅಧ್ಯಾಪಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *