ಕಾರ್ಕಳ ತೆಳ್ಳಾರು ನಿವಾಸಿ ರಾಜೇಶ್ ಆಚಾರ್ಯ ಮೃತ
ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಮೂಡುಬಿದಿರೆ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಕಾರ್ಕಳ ತೆಳ್ಳಾರು ನಿವಾಸಿ ರಾಜೇಶ್ ಆಚಾರ್ಯ(40) ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.