ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
ಬಂಟ್ವಾಳ : ತಾಲ್ಲೂಕಿನ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಮ್ಮುಂಜೆ ಗ್ರಾಮ ಪಂಚಾಯಿತಿ ಸದಸ್ಯ ರಾಧಾಕೃಷ್ಣ ತಂತ್ರಿ, ಪ್ರಾಂಶುಪಾಲೆ ಕವಿತಾ, ಉಪ ಪ್ರಾಂಶುಪಾಲ ಅನಂತ ಪದ್ಮನಾಭ ಶಿಬರೂರು, ಉಪನ್ಯಾಸಕ ಮೇದಪ್ಪ, ನೂರ್ ಮಹಮ್ಮದ್, ರವಿಚಂದ್ರ ಮಯ್ಯ ಇದ್ದರು.