ವಿಠಲ ಐಟಿಐ ವಿದ್ಯಾರ್ಥಿಗಳಿಂದ ಚುನಾವಣಾ ಮತದಾನ ಜಾಗ್ರತಿ ಅಭಿಯಾನ ಜಾಥಾ.
ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ ದ ಕ ಜಿಲ್ಲೆ ಮಂಗಳೂರು ಹಾಗೂ ವಿಠಲ ಪದವಿ ಪೂರ್ವ ಕಾಲೇಜು ಮತ್ತು ವಿಠಲ ಸುಪ್ರಜಿತ್ ಖಾಸಗಿ ಐಟಿಐ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಂದ ಚುನಾವಣಾ ಮತದಾನ ಜಾಗ್ರತಿ ಅಭಿಯಾನ ಜಾಥಾ ವಿಟ್ಲದ ಪ್ರಮುಖ ರಸ್ತೆಗಳಲ್ಲಿ ನಡೆಯಿತು.




