ಸೀಮೆ ಮತ್ತು ಆರ್ ಕೆ ಕುಣಿತ ಭಜನಾ ತಂಡ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮ
ವಿಟ್ಲ: ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಮತ್ತು ಆರ್ ಕೆ ಕುಣಿತ ಭಜನಾ ತಂಡ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮದಲ್ಲಿ ಕುಣಿತ ಭಜನೆ ಮೆರವಣಿಗೆಯು ಮೇಗಿನ ಪೇಟೆ ಮಹಮ್ಮಾಯಿ ಕ್ಷೇತ್ರದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ನಡೆಯಿತು.
