Published On: Sun, Nov 20th, 2022

ಮಂಗಳೂರು ಆಟೋ ಸ್ಫೋಟಕ್ಕೆ ಬಿಗ್ ಟ್ವಿಸ್ಟ್ : ಸ್ಫೋಟವು ಭಯೋತ್ಪಾದನೆ ಕೃತ್ಯ- ಡಿಜಿಪಿ

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು ಭಯೋತ್ಪಾದಕತೆ ತಿರುವು ಪಡೆದಿದೆ.

ಈ ಕುರಿತು ಟ್ವೀಟ್‌ ಮಾಡಿದ ಡಿಜಿಪಿ ಅವರು, ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter