ಪೊಳಲಿ ಬಿಡಾರದಡಿ ಲಕ್ಷ್ಮಣ ಸಾಲಿಯಾನ್ ನಿಧನ
ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಬಿಡಾರದಡಿ ಲಕ್ಷ್ಮಣ ಸಾಲಿಯಾನ್( 70) ಅಲ್ಪ ಕಾಲದ ಅಸೌಖ್ಯದಿಂದ ನ.21ರಂದು ಸೋಮವಾರ ತನ್ನ ಸ್ವಗ್ರಹದಲ್ಲಿ ನಿಧನ ಹೊಂದಿದರು.
ಅವರು ರಾಷ್ಟ್ರೀಯ ಸ್ವಯಂಸೇವಕರಾಗಿ ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ,ಪೊಳಲಿ ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿಯ ಸದಸ್ಯರಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರೊಂದಿಗೂ ಅತ್ಮೀಯರಾಗಿದ್ದ ಅವರು ಇಬ್ಬರು ಪುತ್ರರನ್ನು ಹಾಗೂ ಅಪಾರ ಬಂದುವರ್ಗದವರನ್ನು ಅಗಲಿದ್ದಾರೆ.