ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನ.27ರಂದು ಭಾನುವಾರ ಸ್ಕಂದ ಪಂಚಮಿ ಹಾಗೂ ನ.28ರಂದು ಸೋಮವಾರ ಶ್ರೀ ಸುಬ್ರಹ್ಮಣ್ಯ ದೇವರಿಗೆ ಷಷ್ಠಿ ಉತ್ಸವ ನಡೆಯಲಿದೆ ಎಂದು ಶ್ರೀದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

By suddi9

Leave a Reply

Your email address will not be published. Required fields are marked *