ವಿಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಲಕ್ಷ್ಮೀಶ ರೈ ಉದ್ಘಾಟಿಸಿದರು.

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಭರತ್ ಶೆಟ್ಟಿ ಅಬೀರಿ, ವಿಠಲ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಉಪಾಧ್ಯಕ್ಷ ಅಲ್ಫಾನ್ಸೊ ಸಿಲ್ವೆಸ್ಟರ್ ಮಸ್ಕರೇನಸ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್ ಮತ್ತು ಪದ್ಮಯ್ಯ ಗೌಡ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್, ಶ್ರೀನಿವಾಸ ಗೌಡ, ವಿಶ್ವನಾಥ ರಾತೋಡ್, ಉಪನ್ಯಾಸಕರು, ಅಧ್ಯಾಪಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.