ವಿಟ್ಲ: ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ
ವಿಟ್ಲ: ಸರಕಾರಿ ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ಶಾಲೆಯ ಉಪಾಧ್ಯಕ್ಷೆ ಸುನಿತಾ ಕೋಟ್ಯಾನ್ ಉದ್ಘಾಟಿಸಿದರು.

ವಿಟ್ಲ ಪೊಲೀಸ್ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ವಿಷ್ಣುನಾರಾಯಣ ಹೆಬ್ಬಾರ್, ಮುಖ್ಯ ಶಿಕ್ಕರುಗಳಾದ ಅನ್ನಪೂರ್ಣ ಮತ್ತು ಪ್ರೇಮಲತಾ, ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
