ವಿಟ್ಲ : ದ ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ತಂಬಾಕು ನಿಯಂತ್ರಣ ಕೋಶ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ ಶಾಲೆಗಳ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಂದ ತಂಬಾಕು ಸೇವನೆ ವಿರುದ್ಧ ‘ಗುಲಾಬಿ ಆಂದೋಲನ’ ರ್ಯಾಲಿಯು ವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಿತು.

SUDDI9 MEDIA NETWORK