ವಿಟ್ಲ: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ವಿಟ್ಲ: ವಿಠಲ ಸುಪ್ರಜಿತ್ ಐಟಿಐ ಯ ವಾರ್ಷಿಕ ಕ್ರೀಡಾಕೂಟವನ್ನು ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಐಟಿಐ ಸಂಚಾಲಕ ಅಲ್ಫಾನ್ಸೊ ಸಿಲ್ವೆಸ್ಟರ್ ಮಸ್ಕರೇನಸ್ ಉದ್ಘಾಟಿಸಿದರು.

ಕಾರ್ಯದರ್ಶಿ ಶ್ರೀಪ್ರಕಾಶ್, ಪ್ರಾಂಶುಪಾಲ ರಮೇಶ್ ರೈ, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಶ್ರೀನಿವಾಸ ಗೌಡ, ವಿಶ್ವನಾಥ ರಾಥೋಡ್, ನಳಿನಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು