ನೂತನ ಹೈಮಾಸ್ಟ್ ದೀಪದ ಲೋಕಾರ್ಪಣೆ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಕೊಡಮಣಿತ್ತಾಯ ಕಟ್ಟೆ ಬಳಿ ವಿಧಾನಪರಿಷತ್ ಸದಸ್ಯ ಕೆ.ಹರೀಶ ಕುಮಾರ್ ಅನುದಾನದಲ್ಲಿ ಅಳವಡಿಸಲಾದ ನೂತನ ಹೈಮಾಸ್ಟ್ ದೀಪವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಭಾನುವಾರ ಲೋಕಾರ್ಪಣೆಗೊಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುರೇಶ ಸಾಲ್ಯಾನ್ ಮತ್ತಿತರರು ಇದ್ದರು.
