ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ನಿವಾಸಿ ಕೆ.ರಾಮಪ್ಪ ಪೂಜಾರಿ ( 74) ಅಲ್ಪ ಕಾಲದ ಅಸೌಖ್ಯದಿಂದ ಡಿ.೦1ರಂದು ಗುರುವಾರ ನಿಧನ ಹೊಂದಿದರು.

ಮೃತರು ಪುತ್ರಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ.
SUDDI9 MEDIA NETWORK