ಮೂಡುಬಿದಿರೆ: ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ದಾಳಿ, ಗೋಮಾಂಸ ಸಹಿತ ಇಬ್ಬರು ಪೊಲೀಸ್ ವಶಕ್ಕೆ
ಮೂಡುಬಿದಿರೆ: ಆಲಂಗಾರಿನ ಆಶ್ರಯ ಕಾಲನಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮುಂಜಾನೆ ದಾಳಿ ನಡೆಸಿ ದನದ ಮಾಂಸ ಸಹಿತ ಇಬ್ಬರನ್ನು ಹಿಡಿದು ಮೂಡುಬಿದಿರೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆಶ್ರಯ ಕಾಲನಿಯ ಗಿಲ್ಬರ್ಟ್ ಎಂಬಾತ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ದಾಳಿ ನಡೆಸಿದೆ.
ಈ ಸಂದರ್ಭ 4 ಗೋವು ಮತ್ತು ಅಧಿಕ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದ್ದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ