ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 7 ರಿಂದ 12 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಮತ್ತು ಇತರ ಪ್ರಚಾರ ಸಾಮಗ್ರಿಗಳ ಬಿಡುಗಡೆ ಕಾರ್ಯಕ್ರಮ ಆರ್ಯ-ಈಡಿಗ  ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ 8 ರ ಭಾನುವಾರ ಬೆಳಿಗ್ಗೆ 10:30 ಕ್ಕೆ ಸರಿಯಾಗಿ ದೇವಸ್ಥಾನದ ವಠಾರದಲಿ ನಡೆಯಲಿದೆ. ಮಾಧ್ಯಮ ಮಿತ್ರರಿಗೆ ಹಾರ್ದಿಕ ಸ್ವಾಗತ.

ಮಾಧ್ಯಮ ಮಿತ್ರರು ಕಾರ್ಯಕ್ರಮಕ್ಕೆ ಆಗಮಿಸಿ ವರದಿ ಮಾಡಿ ಸಹಕರಿಸಬೇಕಾಗಿ ವಿನಂತಿ.

By suddi9

Leave a Reply

Your email address will not be published. Required fields are marked *