ಕುಪ್ಪೆಪದವು ಶ್ರೀ ದುರ್ಗೆಶ್ವರೀ ದೇವಸ್ಥಾನದ ಭಕ್ತಾದಿಗಳಿಂದ ಶ್ರಮದಾನ
ಕೈಕಂಬ:ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 7 ರಿಂದ ಮೊದಲ್ಗೊಂಡು ಫೆಬ್ರವರಿ 12 ರಂದು ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರೀ ದೇವಸ್ಥಾನದ ಭಕ್ತಾದಿಗಳಿಂದ ಜ,12ರಂದು ಬುಧವಾರ ಶ್ರಮದಾನ ನಡೆಯಿತು.