ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಇದರ ಚೆನ್ನೈತೋಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಮ್ಮು ರೈ ಆರ್ಕಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾದ್ಯಕ್ಷರಾಗಿ ಆನಂತ ಪೈ, ಯತೀಶ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಹಾಗೂ ನವೀನ್ ಶೆಟ್ಟಿ ಇವರನ್ನು ನೇಮಿಸಲಾಗಿದೆ.
SUDDI9 MEDIA NETWORK