ಕಲ್ಲಡ್ಕ ಸಿರಿ ಯೋಜನೆಯಡಿ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರ ಹಾಗು ಮಾರುಕಟ್ಟೆದಾರರ ವಸ್ತು ಪ್ರದರ್ಶನ
ಕಲ್ಲಡ್ಕ:ಶ್ರೀರಾಮ ವಿದ್ಯಾ ಕೇಂದ್ರ ಟ್ರಸ್ಟ್ ( ರಿ ) ಕಲ್ಲಡ್ಕ ಹಾಗೂ ಕೃಷಿ ಇಲಾಖೆ ದಕ್ಷಿಣ ಕನ್ನಡ ಇದರ ಸಹಭಾಗಿತ್ವದಲ್ಲಿ 2022 -23ನೇ ಸಾಲಿನ ಜಿಲ್ಲಾಮಟ್ಟದ ಸಾವಯವ ಸಿರಿ ಯೋಜನೆಯಡಿ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರ ಹಾಗು ಮಾರುಕಟ್ಟೆದಾರರ ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಸ್ವಾಮಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೃಷಿ ಹಾಗು ರೈತ ಕಲ್ಯಾಣ ಇಲಾಖೆಯಾ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಇವರು ಉದ್ಘಾಟಿಸಿದರು ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ವಹಿಸಿದ್ದರು.
ಸಮಾರಂಭದ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸಂಜೀವ ಮಠಂದೂರು ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿರಣ್ ಕೊಡ್ಗಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶ್ರೀ ಎಸ್ ಎಡಪಡಿತ್ತಾಯ ಪುತ್ತೂರು ಪುರಸಭೆಯ ಅಧ್ಯಕ್ಷರಾದ ಜೀವಂದರ್ ಜೈನ್ ಶ್ರೀ ರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ಸದಸ್ಯರಾದ ಹಾಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಆರ್ ಚೆನ್ನಪ್ಪ ಕೋಟ್ಯಾನ್ ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ವಿಭಾಗದ ನಿರ್ದೇಶಕರಾದ ರವಿ ಕೃಷ್ಣ ಕಲ್ಲಾಜೆ ಪ್ರಮುಖರಾದ ಕಡಬ ಕೃಷ್ಣ ಶೆಟ್ಟಿ ಕೃಷ್ಣಪ್ರಸಾದ್ ಮಡ್ತಿಲ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಆಮ್ಟೂರು ಕೃಷಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಜಂಟಿ ನಿರ್ದೇಶಕರಾದ ಶ್ರೀ ಕೆಂಪೇಗೌಡ ಎಚ್ ಉಪಸ್ಥಿತರಿದ್ದರು ಉಪ ಕೃಷಿ ನಿರ್ದೇಶಕರಾದ ಶ್ರೀಮತಿ ಭಾರತಮ್ಮ ಜಿ ಯು 1 ಮಂಗಳೂರು ಇವರು ಗಣ್ಯರನ್ನು ಸ್ವಾಗತಿಸಿದರು ಹಾಗೂ ಉಪ ಕೃಷಿ ನಿರ್ದೇಶಕರಾದ ಶ್ರೀ ಶಿವಶಂಕರ್ ದಾನೆ ಗೊಂಡರ್ ವಂದನಾರ್ಪಣೆಯನ್ನು ಸಲ್ಲಿಸಿದರು ವೀಣಾ ರೈ ಹಾಗೂ ಜಿಲ್ಲಾ ಮಟ್ಟದ ತಾಲೂಕ್ ಮಟ್ಟದ ಹಾಗು ಎಲ್ಲಾ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾವಯವ ಕೃಷಿಕ ಬಂಧುಗಳು ಹಾಗೂ ಮಾರಾಟ ಮಳಿಗೆಯ ಸಿಬ್ಬಂದಿಗಳು ಉಪ