ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ಪ್ರಮುಖರಾದ ರಾಕೇಶ ಮಲ್ಲಿ, ಲೋಕನಾಥ ಶೆಟ್ಟಿ ಮತ್ತಿತರರು ಇದ್ದರು.

SUDDI9 MEDIA NETWORK