ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಸಿಕ್ಕಿತೆಂದು ಜನಾರ್ದನ ರೆಡ್ಡಿ ಖುಷಿ ಪಡುವ ಹಾಗೆಯೇ ಇಲ್ಲ, ಯಾಕೆಂದರೆ ಅವರಿಗೆ ಇನ್ನೂ ಮೂರು ಪ್ರಕರಣಗಳಲ್ಲಿ ಜಾಈನು ಸಿಗಬೇಕಾಗಿದೆ…