Exif_JPEG_420

ಬಂಟ್ವಾಳ:ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಾನುವಾ ಸಮಾಪನಗೊಂಡಿತು.
ಈ ಸಂದರ್ಭದಲ್ಲಿ ಧ್ವಜಾರೋಹಣ, ಚೆಂಡು, ಭಜನೆ, ಯಕ್ಷಗಾನ, ದೇವರ ಬಲಿ ಉತ್ಸವ, ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮ ಸಹಿತ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Exif_JPEG_420

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಪ್ರಧಾನ ಅರ್ಚಕ ಡಿ.ರಾಮಚಂದ್ರ ಭಟ್, ಅರ್ಚಕರಾದ ಹರೀಶ್ ಭಟ್, ದಿನೇಶ್ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಸಪಲ್ಯ ಮತ್ತಿತರು ಇದ್ದರು.

By suddi9

Leave a Reply

Your email address will not be published. Required fields are marked *