ಬಂಟ್ವಾಳ : ಮಿತ್ತಬೈಲು ತಾಳಿಪಡ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ಪ್ರದರ್ಶನದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಗಾಯತ್ರಿ ಬಾಯಿ ಎಚ್. ನೆರವೇರಿಸಿದರು . ಪುರಸಭಾ ಸದಸ್ಯ ಮಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು . ಅಂಗನವಾಡಿ ಸಮನ್ವಯ ಸಮಿತಿ ಅಧ್ಯಕ್ಷ ಮಹಮ್ಮದ್ , ಮುಸ್ಲಿಂ ಯಂಗ್ ಮೆನ್ ಅಸೋಶಿಯೇಶನ್ ಅಧ್ಯಕ್ಷ ಅಬ್ದುಲ್ ರಹಿಮಾನ್ , ಅಂಗವಾಡಿ ಶಿಕ್ಷಕಿ ಲೀಲಾವತಿ , ಸಹಾಯಕಿ ಭವಾನಿ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

KAR_6120

By suddi9

Leave a Reply

Your email address will not be published. Required fields are marked *