ಕಾಂಗ್ರೇಸ್ ಅಭ್ಯರ್ಥಿ ಬಿ. ರಮಾನಾಥ ರೈ ಪೊಳಲಿಗೆ ಭೇಟಿ
ಬಂಟ್ವಾಳ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಬಿ. ರಮಾನಾಥ ರೈ ಯವರು ಇಂದು ಕಾರ್ಯಕರ್ತರೊಂದಿಗೆ ಆಗಮಿಸಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಬಂಟ್ವಾಳ ಕ್ಷೇತ್ರದ ಅಭ್ಯರ್ಥಿಯಾಗಿ ಬಿ ರಮಾನಾಥ ರೈ ಯವರ ನಾಮಪತ್ರ ಸಲ್ಲಿಕೆಗೂ ಮುನ್ನ ಶ್ರೀ ಕ್ಷೇತ್ರಕ್ಕೆ ಅಗಮಿಸಿದರು.