ಕುಂಜತ್ತಬೈಲು ಪುನರ್ ಪ್ರತಿಷ್ಠೆ ಮತ್ತು ಕಲಶಾಭಿಷೇಕ
ಬಂಟ್ವಾಳ ತಾಲ್ಲೂಕಿನ ಸಜಿಪಮಾಗಣೆ ಕುಂಜತ್ತಬೈಲು ಕಲ್ಕುಡ ದೈವಸ್ಥಾನದಲ್ಲಿ ಬುಧವಾರ ನಡೆದ ಪುನರ್ ಪ್ರತಿಷ್ಠೆ ಮತ್ತು ಕಲಶಾಭಿಷೇಕ ಕಾರ್ಯಕ್ರಮದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಿದರು.
ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಗಡಿಪ್ರದಾನ ಮಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ, ಶಿವರಾಮ ಭಂಡಾರಿ, ಸತ್ಯನಾರಾಯಣ ನಾಯಕ್, ಪ್ರದೀಪ್ ಭಂಡಾರಿ. ಶಂಕರ ಪೂಜಾರಿ ಯಾನೆ ಕೂಚು ಪೂಜಾರಿ, ದಯಾನಂದ ಪೂಜಾರಿ ಮತ್ತಿತರರು ಇದ್ದರು.