Published On: Wed, Jun 14th, 2023

ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ: ಸೈಕಲ್ ಜಾಥಾ

ಉಡುಪಿ:ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿಯ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ ಅವರು ಹಸಿರು ನಿಶಾನೆಯನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ವಿನಾಯಕ್ ಪೈ, ರೋವರ್ಸ್ ರೇಂಜರ್ಸ್ ಸಂಯೋಜಕರಾದ ದಿನೇಶ್ ಆರ್,ಇಕೋ ಕ್ಲಬ್ ನ ಸಂಯೋಜಕರಾದ ನಾಗರಾಜ್ ಆಚಾರ್ಯ ಗಿಳಿಯಾರು ಉಪಸ್ಥಿತರಿದ್ದರು.ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಜಾಥಾದಲ್ಲಿ ಭಾಗವಹಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter