ಪಿಲಾತಬೆಟ್ಟು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ
ಬಂಟ್ವಾಳ: ಇಲ್ಲಿನ ಪಿಲಾತಬೆಟ್ಟು ವಲಯ ಕಾಂಗ್ರೆಸ್ ಪುನಾರಚನೆಗೊಂಡಿದ್ದು, ನೂತನ ಅಧ್ಯಕ್ಷರಾಗಿ ವಿಕ್ಟರ್ ಡಿಸೋಜ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ರಾಜೇಂದ್ರ ಕೆ.ವಿ, ಬೂತ್ ಅಧ್ಯಕ್ಷರಾಗಿ ಮೋಹನ್ ಸಾಲ್ಯಾನ್, ವಸಂತ ಹೆಗಡೆ, ವಿಠಲ್ ಶೆಟ್ಟಿ, ಮಹಿಳಾ ಅಧ್ಯಕ್ಷರಾಗಿ ಸಿಮಿತಾ ಪೆರ್ನಾಂಡಿಸ್, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಗೋಪಾಲ ನೈನಾಡು ಆಯ್ಕೆಯಾಗಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.