ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನವಿತರಿಸಲಾಯಿತು. ಶಾಲಾ ಸಂಸ್ಥಾಪಕ ಡಾ.ಕೆ.ಪ್ರಭಾಕರ ಭಟ್, ಕಲಾವಿದ ಬಡೆಕ್ಕಿಲ ಪ್ರದೀಪ್, ಭಾಗವತೆ ಅಮೃತಾ ಅಡಿಗ, ಪ್ರಾಂಶುಪಾಲ ಕೃಷ್ಣಪ್ರಸಾದ್ ಮತ್ತಿತರರು ಇದ್ದರು.
