ಬೆಂಜನಪದವುಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬಂಟ್ವಾಳ: ಬೆಂಜನಪದವುಸರಕಾರಿ ಪದವಿ ಪೂರ್ವ ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಕಾಶ್ ಬಾಳಿಗ ಅವರು ದೀಪಪ್ರಜ್ವಲನೆಗೈದು ರ್ಯಕ್ತಮ ಉದ್ಘಾಟಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನಿರಿಸಿ ಜೀವನ ಕೌಶಲ್ಯದ ಮಹತ್ವವನ್ನು ಅಳವಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ವಹಿಸಿದ್ದರು, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಾಮನ ಆಚಾರ್ಯ,ಉಪ ಪ್ರಾಂಶುಪಾಲರಾದ ಅನಂತ ಪದ್ಮನಾಭ ಉಪಸ್ಥಿತರಿದ್ದರು.ಸ್ವಾಗತ ವನ್ನು ,
ನೂರ್ ಮಹಮ್ಮದ್
ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ರವಿಚಂದ್ರಮಯ್ಯ ಸ್ವಾಗತಿಸಿದರು. ಶಹನಾಜ್ ವಂದಿಸಿದರು. ಯೋಗಿತಾ ಕಾರ್ಯಕ್ರಮ ನಿರೂಪಿಸಿದರು.