Published On: Mon, Jul 31st, 2023

ಕೆಲಿಂಜ ಹಿಂ. ಧಾ. ಸೇ. ಸಮಿತಿಯ ಅಧ್ಯಕ್ಷರಾಗಿ ಚೇತನ್ ಶೆಟ್ಟಿ ಆಯ್ಕೆ

ಬಂಟ್ವಾಳ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯ 2023-24ನೇ ಸಾಲಿಗೆ ನೂತನ ‌ಅಧ್ಯಕ್ಷರಾಗಿ ಚೇತನ್ ಶೆಟ್ಟಿ ಪೆಲತಡ್ಕ ಆಯ್ಕೆಯಾಗಿದ್ದಾರೆ.ಉಳಿದಂತೆ ಇತರೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆಯು ನಡೆಯಿತು.

ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ನಡುವಲಚ್ಚಿಲು, ಕಾರ್ಯದರ್ಶಿಯಾಗಿ ದೇವಪ್ಪ ಗೌಡ ಕೆಲಿಂಜ, ಕೋಶಾಧಿಕಾರಿಯಾಗಿ ರತ್ನಾಕರ ಮಾಡದಾರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter