ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ ಆಯ್ಕೆ
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ(ರಿ)ಪೊಸಳ್ಳಿ ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆ
ಪ್ರಧಾನ ಕಾರ್ಯದರ್ಶಿಯಾಗಿ ಕೇಶವ್ ಮಾಸ್ಟರ್ ಮಾರ್ನಬೈಲ್, ಕೋಶಾಧಿಕಾರಿಯಾಗಿ ರಮೇಶ್ ಸಾಲಿಯಾನ್ ಗುರುಕೃಪಾ, ಉಪಾಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್, ಜೊತೆಕಾರ್ಯದರ್ಶಿಯಾಗಿ ಮಾಧವ ಕುಲಾಲ್ ಮತ್ತು ಜಲಜಾಕ್ಷಿ ಕುಲಾಲ್, ಸಂಘಟನಾ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೇಂದ್ರನಾಥ್, ಸೇವಾದಳಪತಿಯಾಗಿ ರಾಜೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.