ನರಿಕೊಂಬು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಪಾಧ್ಯಕ್ಷರಾಗಿ ಮೋಹಿನಿ
ಬಂಟ್ವಾಳ: ನರಿಕೊಂಬು ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಅವರು ಆಯ್ಕೆಯಾಗಿದ್ದಾರೆ.
ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಅರುಣ್ ಪ್ರಕಾಶ್ ಚುನಾವಣಾಧಿಕಾರಿಯಾಗಿ ನುಇತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು.ಪಿಡಿಒ ಹಾಗೂ ಸಿಬ್ಬಂದಿಗಳು ಸಹಕರಿಸಿದರು.