ಜೋಗಿಮಠ ಮಟ್ಟಿ ಆ.೨೦ರಂದು ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ
ಕೈಕಂಬ: ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿಮಠ ಮಳಲಿ ಮಟ್ಟಿ ಬ್ರಹ್ಮಕಲಶೋತ್ಸವದ ಅಂಗವಾಗಿ ಆ.೨೦ರಂದು ಭಾನುವಾರ ಬೆಳಗ್ಗೆ ೯.೩೦ ಗಂಟೆಗೆ ಜೀರ್ಣೋದ್ಧಾರ ಸಮಿತಿ ರಚನೆಯ ಪೂರ್ವ ಭಾವಿ ಸಭೆ ನಡೆಯಲಿದೆ.
ಎಂದು ಆಡಳಿತ ಮೊಕ್ತೇಸರರು ಅಧ್ಯಕ್ಷರು ಮತ್ತು ಸರ್ವಸದಸ್ಯರು ಆಡಳಿತ ಮಂಡಳಿ ಶ್ರೀ ಕ್ಷೇತ್ರ ಮಟ್ಟಿ ಇಲ್ಲಿಯ ಪ್ರಕಟನೆ ತಿಳಿಸಿದೆ.