ಮಣಿನಾಲ್ಕೂರುಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ: ಮಣಿನಾಲ್ಕೂರು ಗ್ರಾಮ ಪಂಚಾಯತ್ 2ನೇ ಅವಧಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಮಲ ನಾಯಕ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅದೇ ರೀತಿ ಉಪಾಧ್ಯಕ್ಷರಾಗಿ ಶಿವಪ್ಪ ಪೂಜಾರಿ ಅಟ್ಟದಡ್ಕ ಇವರು ಬಿಜೆಪಿಯ ಪುರುಷೋತ್ತಮ ಪೂಜಾರಿಯವರನ್ನು 2 ಮತಗಳ ಅಂತರದಿಂದ ಸೋಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು.