ಸೌಜನ್ಯಾ ಆರೋಪಿಗಳ ಪತ್ತೆ ಆಗ್ರಹಿಸಿ ನೇತಾಜಿ ಆಟೋ ಚಾಲಕರಿಂದ ಪ್ರತಿಭಟನೆ
ಕೈಕಂಬ: ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಆಗ್ರಹಿಸಿ ವಾಮಂಜೂರಿನ ನೇತಾಜಿ ಆಟೋ ಚಾಲಕರ ಸಂಘದ ರಿಕ್ಷಾ ಚಾಲಕರು ಬುಧವಾರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ನೇತೃತ್ವದಲ್ಲಿ ವಾಮಂಜೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.