ಕೈಕಂಬ :ಬಂಟ್ವಾಳ ಶಾಸಕ‌ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ತ್ಯಾಜ್ಯದಿಂದ ಬಹುಪಯೊಗಿ CNG ಉತ್ಪಾದನಾ ಘಟಕ “ODDOOR ENERGY” ಇದರ ಉದ್ಘಾಟನಾ ಸಮಾರಂಭವು ಆ.25ರಂದು ಶುಕ್ರವಾರ ಸಂಜೆ 4:30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಭಗವಂತ ಖೂಬಾ ಇವರು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಂಸದರು ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಶಾಸಕ‌ ರಾಜೇಶ್ ನಾಯ್ಕ್ ಅವರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *