Published On: Thu, Aug 31st, 2023

ಶ್ರೀ ಭಗವತೀ ದೇವಸ್ಥಾನ ವಿಟ್ಲ ೮ ನೇ ವರ್ಷದ ‘ವಿಟ್ಲ ಯಕ್ಷೋತ್ಸವ’ ೨೦೨೩

ವಿಟ್ಲ: ಯಕ್ಷ ಭಾರತ ಸೇವಾ ಪ್ರತಿಷ್ಠಾನ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇದರ ೮ ನೇ ವರ್ಷದ ವಿಟ್ಲ ಯಕ್ಷೋತ್ಸವವು ಶ್ರೀ ಭಗವತೀ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಮಕ್ಕಳ ಯಕ್ಷಗಾನ ‘ಕದಂಬ ಕೌಶಿಕೆ’ ಮತ್ತು ತೆಂಕು ತಿಟ್ಟಿನ ಕಲಾವಿದರಿಂದ ‘ಸುದರ್ಶನೋಪಖ್ಯಾನ’ ಎಂಬ ಕನ್ನಡ ಪೌರಾಣಿಕ ಪ್ರಸಂಗ ಯಕ್ಷಗಾನ ಬಯಲಾಟ ಸೆಪ್ಟೆಂಬರ್ ೨ ರಂದು ಸಂಜೆ ೩ ಗಂಟೆಯಿಂದ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಶ್ರೀ ಭಗವತೀ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter