ಸೆ.೧೧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್)
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್)

ಸೆ.೧೧ ರಂದು ಬೆಳಿಗ್ಗೆ ಗಂಟೆ ೯:೧೫ಕ್ಕೆ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
Get Immediate Updates .. Like us on Facebook…