ಬಂಟ್ವಾಳ: ಸ್ವಾಮಿ ವಿವೇಕಾನಂದ ಯುವಕ ಸಂಘ(ರಿ) ಮತ್ತು ಅಯ್ಯಪ್ಪ ಮಂದಿರ,ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ  ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಭುವನೇಶ್  ಪಚ್ಚಿನಡ್ಕ,ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ .ಕೆ ,ಉಪಾಧ್ಯಕ್ಷರಾಗಿ ಜಯಪ್ರಕಾಶ್ ಪಲ್ಲಮಜಲು,
ಕೋಶಾಧಿಕಾರಿಯಾಗಿ ರಾಜೇಶ್ ಪಾರ್ಲಕೆ,ಜತೆ ಕಾರ್ಯದರ್ಶಿಯಾಗಿ ಗಣೇಶ್ ಎನ್ ಪೂಂಜರಕೊಡಿ ರವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

By Suddi9

Leave a Reply

Your email address will not be published. Required fields are marked *