ರಾಮಕೃಷ್ಣ ತಪೋವನದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಪೊಳಲಿ: ಪೊಳಲಿ ಆಸುಪಾಸಿನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅ. ೧ ರಂದು ಭಾನುವಾರ ರಾಮಕೃಷ್ಣ ತಪೋವನದ ಆಸ್ರಯದಲ್ಲಿ ಹಮ್ಮಿಕೊಳ್ಳಲಾಯಿತು.
ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರೊಂದಿಗೆ ರಾಮಕೃಷ್ಣ ತಪೋವನದ ಆಶ್ರಮದ ಮಕ್ಕಳು ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡು ತಪೋವನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸಿದರು.